Bible Language

2 Samuel 14:30 (NET) New English Translation

Versions

KNV   ಆದದರಿಂದ ಅವನು ತನ್ನ ಸೇವಕರಿಗೆ--ನೋಡಿರಿ, ನನ್ನ ಹೊಲಕ್ಕೆ ಸವಿಾಪ ವಾಗಿ ಯೋವಾಬನ ಹೊಲವಿದೆ; ಅದರಲ್ಲಿ ಜವೆ ಗೋಧಿ ಅದೆ; ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ ಅಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.
ERVKN   ಆಗ ಅಬ್ಷಾಲೋಮನು ತನ್ನ ಸೇವಕರಿಗೆ, “ನೋಡಿರಿ, ನನ್ನ ಹೊಲದ ಪಕ್ಕದಲ್ಲಿ ಯೋವಾಬನ ಹೊಲವಿದೆ. ಅವನು ಹೊಲದಲ್ಲಿ ಜವೆಗೋಧಿಯನ್ನು ಬೆಳೆದಿದ್ದಾನೆ. ಹೋಗಿ ಜವೆಗೋಧಿಯನ್ನು ಸುಟ್ಟುಬಿಡಿರಿ” ಎಂದು ಹೇಳಿದನು. ಅಬ್ಷಾಲೋಮನ ಸೇವಕರು ಹೋಗಿ ಯೋವಾಬನ ಹೊಲದಲ್ಲಿ ಬೆಂಕಿಯನ್ನು ಹಚ್ಚಿದರು.