Bible Language

2 Samuel 15:14 (NET) New English Translation

Versions

KNV   ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಎಲ್ಲಾ ಸೇವಕರಿಗೆ--ಏಳಿರಿ, ನಾವು ಓಡಿ ಹೋಗೋಣ; ಇಲ್ಲದಿದ್ದರೆ ಅಬ್ಷಾಲೋಮನ ಕೈ ಯಿಂದ ತಪ್ಪಿಸಿಕೊಂಡು ಹೋಗಲಾರೆವು; ಅವನು ಪಕ್ಕನೆ ನಮ್ಮನ್ನು ಹಿಡಿದು ನಮ್ಮ ಮೇಲೆ ಕೇಡನ್ನು ಬರಮಾಡಿ ಪಟ್ಟಣವನ್ನು ಕತ್ತಿಯಿಂದ ಹೊಡೆಯದ ಹಾಗೆ ಹೊರಟು ಹೋಗುವದಕ್ಕೆ ತ್ವರೆಮಾಡಿರಿ ಅಂದನು.
ERVKN   ಆಗ ದಾವೀದನು ಜೆರುಸಲೇಮಿನಲ್ಲಿ ತನ್ನೊಂದಿಗಿದ್ದ ತನ್ನ ಸೇವಕರಿಗೆಲ್ಲ, “ನಾವು ತಪ್ಪಿಸಿಕೊಳ್ಳಲೇಬೇಕು! ನಾವು ತಪ್ಪಿಸಿಕೊಳ್ಳದಿದ್ದರೆ ಅಬ್ಷಾಲೋಮನು ನಮ್ಮನ್ನು ಹೋಗಗೊಡಿಸುವುದಿಲ್ಲ. ಅಬ್ಷಾಲೋಮನು ನಮ್ಮನ್ನು ಹಿಡಿಯುವುದಕ್ಕಿಂತ ಮೊದಲೇ ಇಲ್ಲಿಂದ ಹೋಗಿಬಿಡೋಣ. ಅವನು ನಮ್ಮೆಲ್ಲರನ್ನೂ ನಾಶಮಾಡುತ್ತಾನೆ; ಅವನು ಜೆರುಸಲೇಮಿನ ಜನರನ್ನು ಕೊಂದುಹಾಕುತ್ತಾನೆ” ಎಂದು ಹೇಳಿದನು.