Bible Language

2 Samuel 15:26 (NET) New English Translation

Versions

KNV   ಒಂದು ವೇಳೆ ಆತನು--ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ಹೇಳಿ ದರೆ ಇಗೋ, ಆತನು ತನ್ನ ದೃಷ್ಟಿಗೆ ಯುಕ್ತವಾದ ಹಾಗೆ ನನಗೆ ಮಾಡಲಿ ಅಂದನು.
ERVKN   ಆದರೆ ನನ್ನ ಮೇಲೆ ಯೆಹೋವನಿಗೆ ಇಷ್ಟವಿಲ್ಲವೆಂದು ತೋರಿದರೆ, ಆಗ ನನ್ನ ವಿರುದ್ಧವಾಗಿ ಆತನು ತನಗೆ ತೋಚಿದ್ದನ್ನು ಮಾಡಲಿ” ಎಂದನು.