Bible Language

2 Samuel 15:6 (NET) New English Translation

Versions

KNV   ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.
ERVKN   ರಾಜನಾದ ದಾವೀದನ ಬಳಿಗೆ ತೀರ್ಪಿಗಾಗಿ ಬರುವ ಎಲ್ಲಾ ಇಸ್ರೇಲರಿಗೆ ಅಬ್ಷಾಲೋಮನು ಇದೇ ರೀತಿ ಮಾಡುತ್ತಿದ್ದನು. ಹೀಗೆ, ಅಬ್ಷಾಲೋಮನು ಇಸ್ರೇಲಿನ ಜನರೆಲ್ಲರ ಹೃದಯಗಳನ್ನು ಗೆದ್ದುಕೊಂಡನು.