Bible Language

2 Samuel 15:7 (NET) New English Translation

Versions

KNV   ನಾಲ್ಕು ವರುಷಗಳಾದ ತರುವಾಯ ಅಬ್ಷಾಲೋ ಮನು ಅರಸನಿಗೆ--ನಾನು ಕರ್ತನಿಗೆ ಮಾಡಿಕೊಂಡಿದ್ದ ನನ್ನ ಪ್ರಮಾಣವನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವದಕ್ಕೆ ಅಪ್ಪಣೆಕೊಡಬೇಕು.
ERVKN   ನಾಲ್ಕು ವರ್ಷಗಳ ಬಳಿಕ ಅಬ್ಷಾಲೋಮನು ರಾಜನಾದ ದಾವೀದನಿಗೆ, “ನಾನು ಹೆಬ್ರೋನಿನಲ್ಲಿ ಯೆಹೋವನೊಂದಿಗೆ ಮಾಡಿದ ವಿಶೇಷ ಪ್ರಮಾಣವನ್ನು ಪೂರ್ಣಗೊಳಿಸುವುದಕ್ಕೆ ದಯವಿಟ್ಟು ಅನುಮತಿಕೊಡು.