Bible Language

2 Samuel 19:15 (NET) New English Translation

Versions

KNV   ಅರಸನು ತಿರಿಗಿ ಯೊರ್ದನಿನ ವರೆಗೂ ಬಂದಾಗ ಯೆಹೂದದವರು ಅರಸನನ್ನು ಎದುರುಗೊಳ್ಳುವದಕ್ಕೆ ಹೋಗಿ, ಅರಸನು ಯೊರ್ದನನ್ನು ದಾಟುವ ಹಾಗೆ ಮಾಡುವದಕ್ಕೆ ಗಿಲ್ಗಾಲಿಗೆ ಬಂದರು.
ERVKN   ಆಗ ರಾಜನಾದ ದಾವೀದನು ಜೋರ್ಡನ್ ನದಿಯ ಬಳಿಗೆ ಬಂದನು. ಯೆಹೂದದ ಜನರು ರಾಜನನ್ನು ಭೇಟಿ ಮಾಡಲು ಗಿಲ್ಗಾಲಿಗೆ ಬಂದರು. ರಾಜನಾದ ದಾವೀದನನ್ನು ಜೋರ್ಡನ್ ನದಿಯಿಂದ ಈಚೆಗೆ ಕರೆತರಬೇಕೆಂದು ಅವರೆಲ್ಲ ಬಂದರು.