Bible Language

2 Samuel 1:20 (NET) New English Translation

Versions

KNV   ಗತ್‌ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರ ಬೇಡಿರಿ. ಫಿಲಿಷ್ಟಿಯರ ಕುಮಾರ್ತೆಯರು ಸಂತೋಷ ಪಟ್ಟಾರಲ್ಲಾ; ಸುನ್ನತಿ ಇಲ್ಲದವರ ಕುಮಾರ್ತೆಯರು ಉತ್ಸಾಹ ಪಟ್ಟಾರಲ್ಲಾ.
ERVKN   ಗತ್‌ನಲ್ಲಿ ಸುದ್ದಿಯನ್ನು ಹೇಳದಿರು. ಅಷ್ಕೆಲೋನಿನ ಬೀದಿಗಳಲ್ಲಿ ಇದನ್ನು ಸಾರದಿರು. ಫಿಲಿಷ್ಟಿಯರ ಪಟ್ಟಣಗಳೆಲ್ಲಾ ಸಂತೋಷಪಡುವವು. ವಿದೇಶಿಯರ ಹೆಣ್ಣುಮಕ್ಕಳು ಉಲ್ಲಾಸಪಡುವರು.