Bible Language

2 Samuel 21:13 (NET) New English Translation

Versions

KNV   ಸೌಲನ ಎಲುಬುಗಳನ್ನೂ ಅವನ ಮಗನಾದ ಯೋನಾತಾನನ ಎಲುಬುಗಳನ್ನೂ ಅವರಿಂದ ತಕ್ಕೊಂಡು ಅಲ್ಲಿಂದ ಬಂದು ಗಲ್ಲಿಗೆ ಹಾಕಲ್ಪಟ್ಟವರ ಎಲುಬುಗಳನ್ನೂ ಕೂಡಿಸಿ ಕೊಂಡು
ERVKN   ದಾವೀದನು ಯಾಬೇಷ್‌ಗಿಲ್ಯಾದಿನಿಂದ ಸೌಲನ ಮತ್ತು ಅವನ ಮಗನಾದ ಯೋನಾತಾನನ ಮೂಳೆಗಳನ್ನೂ ನೇತುಹಾಕಲ್ಪಟ್ಟಿದ್ದ ಸೌಲನ ಏಳು ಮಂದಿ ಮಕ್ಕಳ ದೇಹಗಳನ್ನೂ ಜನರು ಒಟ್ಟಾಗಿ ಸೇರಿಸಿದರು.