Bible Language

2 Samuel 21:18 (NET) New English Translation

Versions

KNV   ತರುವಾಯ ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿ ನಲ್ಲಿ ಯುದ್ಧ ಉಂಟಾಯಿತು. ಆಗ ಹುಷಾತನಾದ ಸಿಬ್ಬೆಕೈನು ಮಹಾಶರೀರದವನ ಮಕ್ಕಳಲ್ಲಿ ಸಫ್‌ ಎಂಬವನನ್ನು ಕೊಂದನು.
ERVKN   ತರುವಾಯ, ಫಿಲಿಷ್ಟಿಯರೊಡನೆ ಮತ್ತೊಂದು ಯುದ್ಧವು ಗೋಬ್ ಎಂಬ ಸ್ಥಳದಲ್ಲಿ ನಡೆಯಿತು. ಹುಷಾದ ಸಿಬ್ಬೆಕೈ ಎನ್ನುವವನು ರೆಫಾಯನಾದ ಸಫ್ ಎಂಬವನನ್ನು ಕೊಂದನು.