Bible Language

2 Samuel 24:18 (NET) New English Translation

Versions

KNV   ಅದೇ ದಿವಸದಲ್ಲಿ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸು ಅಂದನು.
ERVKN   ದಿನ ಗಾದನು ದಾವೀದನ ಬಳಿಗೆ ಬಂದು, “ಹೋಗಿ, ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ನಿರ್ಮಿಸು” ಎಂದು ಹೇಳಿದನು.