Bible Language

2 Thessalonians 2:7 (NET) New English Translation

Versions

KNV   ದುಷ್ಟತ್ವದ ಮರ್ಮವು ಈಗಾಗಲೇ ಕಾರ್ಯ ಮಾಡುತ್ತದೆ; ಅವನು ತೆಗೆಯಲ್ಪಡುವವರೆಗೆ ಈಗ ಅಡ್ಡಿ ಮಾಡುವಾತನು ಮಾತ್ರಅಡ್ಡಿ ಮಾಡುವನು;
ERVKN   ರಹಸ್ಯವಾದ ದುಷ್ಟಶಕ್ತಿಯು ಈಗಾಗಲೇ ಪ್ರಪಂಚದಲ್ಲಿ ತನ್ನ ಕಾರ್ಯವನ್ನು ಸಾಧಿಸುತ್ತಾ ಇದೆ. ಆದರೆ ರಹಸ್ಯವಾದ ದುಷ್ಟಶಕ್ತಿಯನ್ನು ತಡೆಹಿಡಿಯುವ ಒಬ್ಬಾತನಿದ್ದಾನೆ. ಆತನು ತೆಗೆದುಬಿಡಲ್ಪಟ್ಟ ಕೂಡಲೇ
IRVKN   * 1 ಯೋಹಾ 2:18; 4:3: ಅಧರ್ಮವು ಈಗಲೂ ಗುಪ್ತವಾಗಿ ತನ್ನ ಕಾರ್ಯವನ್ನು ಸಾಧಿಸುತ್ತದೆ, ಆದರೆ ತಡೆಗಟ್ಟುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು.