Bible Language

2 Timothy 2:4 (NET) New English Translation

Versions

KNV   ಯುದ್ಧಕ್ಕೆ ಹೋಗುವವನು ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.
ERVKN   ಸೈನಿಕನು ತನ್ನ ಸೈನ್ಯಾಧಿಕಾರಿಯನ್ನು ಮೆಚ್ಚಿಸಲು ಇಷ್ಟಪಡುತ್ತಾನೆ. ಆದ್ದರಿಂದ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದಂತೆ ಎಚ್ಚರಿಕೆಯಿಂದಿರುವನು.
IRVKN   ಯುದ್ಧಕ್ಕೆ ಹೋಗುವ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ, ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವುದಕ್ಕಾಗಿ ಪ್ರಯಾಸ ಪಡುತ್ತಿರುವನಲ್ಲವೇ.