Bible Language

Amos 6:1 (NET) New English Translation

Versions

KNV   ಚೀಯೋನಿನಲ್ಲಿ ನಿಶ್ಚಿಂತೆಯಿಂದಿರುವವ ರಿಗೂ ಸಮಾರ್ಯ ಬೆಟ್ಟದಲ್ಲಿ ನಂಬಿಕೆ ಯಿಡುವವರಿಗೂ ಇಸ್ರಾಯೇಲಿನ ಮನೆತನದವರ ಯಾರ ಬಳಿಗೆ ಬರುತ್ತಾರೋ ಪ್ರಮುಖ ಜನಾಂಗ ದಲ್ಲಿ ಹೆಸರುಗೊಂಡವರಿಗೂ ಅಯ್ಯೋ!
ERVKN   ಚೀಯೋನಿನಲ್ಲಿ ಆರಾಮವಾಗಿರುವವರಿಗೂ ಸಮಾರ್ಯದ ಪರ್ವತಾಗ್ರಗಳಲ್ಲಿ ಸುರಕ್ಷಿತರಾಗಿರುವವರಿಗೂ ಕೆಡುಕು ಸಂಭವಿಸುವದು. ನೀವು ವಿಶೇಷವಾದ ದೇಶದ ವಿಶೇಷ ನಾಯಕರು. ಇಸ್ರೇಲಿನ ಮನೆತನವು ಸಲಹೆಗಾಗಿ ನಿಮ್ಮ ಹತ್ತಿರ ಬರುತ್ತದೆ.