Bible Language

Deuteronomy 25:1 (NET) New English Translation

Versions

KNV   ಜನರಲ್ಲಿ ಏನಾದರೂ ವಿರೋಧವಿದ್ದರೆ ಅವರು ನ್ಯಾಯತೀರ್ವಿಕೆ ಹೊಂದುವ ಹಾಗೆ ನ್ಯಾಯಾಧಿಪತಿಗಳ ಬಳಿಗೆ ನ್ಯಾಯಕ್ಕೆ ಬಂದರೆ ನೀತಿವಂತನನ್ನು ನೀತಿವಂತನೆಂದೂ ದುಷ್ಟನನ್ನು ಅಪರಾಧಿಯೆಂದೂ ನ್ಯಾಯತೀರಿಸಬೇಕು.
ERVKN   “ನಿಮ್ಮಲ್ಲಿ ಯಾರಿಗಾದರೂ ಇಬ್ಬರಿಗೆ ವಾಗ್ವಾದವಿದ್ದಲ್ಲಿ ಅವರು ಅದನ್ನು ನ್ಯಾಯಸ್ಥಾನಕ್ಕೆ ತೆಗೆದುಕೊಂಡು ಹೋಗಲಿ. ಅಲ್ಲಿ ನ್ಯಾಯಾಧೀಶರು ಯಾರು ಸರಿ ಯಾರು ತಪ್ಪು ಎಂದು ತೀರ್ಮಾನಿಸುವರು.
IRVKN   {ಅಪರಾಧಿಗೆ ಆಗಬೇಕಾದ ಶಿಕ್ಷೆ} PS ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ, ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.