Bible Language

Exodus 28:1 (NET) New English Translation

Versions

KNV   ಇದಲ್ಲದೆ ನನಗೆ ಯಾಜಕನ ಸೇವೆಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್‌ ಅಬೀಹೂ ಎಲಿಯೇಜರ್‌ ಈತಾಮಾರ್‌ ಎಂಬವರನ್ನೂ ಇಸ್ರಾಯೇಲ್‌ ಮಕ್ಕಳಿಂದ ನಿನ್ನ ಹತ್ತಿರ ಬರಮಾಡ ಬೇಕು.
ERVKN   ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಿಂದ ನಿನ್ನ ಬಳಿಗೆ ಬರಲು ನಿನ್ನ ಅಣ್ಣನಾದ ಆರೋನನಿಗೂ ಅವನ ಗಂಡು ಮಕ್ಕಳಾದ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೂ ಹೇಳು. ಇವರು ಯಾಜಕರಾಗಿ ನನ್ನ ಸೇವೆ ಮಾಡುವರು.
IRVKN   {ಯಾಜಕರ ದೀಕ್ಷಾವಸ್ತ್ರಗಳು} (ವಿಮೋ 39:1-7) PS ನನಗೆ ಯಾಜಕನ ಸೇವೆ ಮಾಡುವುದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವರನ್ನೂ ಇಸ್ರಾಯೇಲ್ಯರಿಂದ ನಿನ್ನ ಹತ್ತಿರಕ್ಕೆ ಕರೆದುಕೊಂಡು ಬಾ.