Bible Language

Exodus 3:2 (NET) New English Translation

Versions

KNV   ಆಗ ಕರ್ತನ ದೂತನು ಪೊದೆಯೊಳಗಿಂದ ಅಗ್ನಿಜ್ವಾಲೆಯಲ್ಲಿ ಅವನಿಗೆ ಕಾಣಿಸಿ ಕೊಂಡನು. ಅವನು ನೋಡಿದಾಗ ಇಗೋ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು. ಆದಾಗ್ಯೂ ಪೊದೆಯು ಸುಡಲಿಲ್ಲ.
ERVKN   ಬೆಟ್ಟದಲ್ಲಿ ಯೆಹೋವನ ದೂತನು ಮೋಶೆಗೆ ಉರಿಯುವ ಪೊದೆಯಲ್ಲಿ ಕಾಣಿಸಿಕೊಂಡನು. ಪೊದೆಯು ಉರಿಯುತ್ತಿದ್ದರೂ ಸುಟ್ಟು ಹೋಗದಿರುವುದನ್ನು ಮೋಶೆ ಗಮನಿಸಿದನು.