Bible Language

Galatians 1:1 (NET) New English Translation

Versions

KNV   ಮನುಷ್ಯರ ಕಡೆಯಿಂದಾಗಲಿ ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲ ನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವ ರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ
ERVKN   ಅಪೊಸ್ತಲನಾದ ಪೌಲನು ಬರೆಯುವ ಪತ್ರ. ನನ್ನನ್ನು ಅಪೊಸ್ತಲನನ್ನಾಗಿ ಆರಿಸಿದವರು ಮನುಷ್ಯರಲ್ಲ. ನಾನು ಮನುಷ್ಯರಿಂದ ಕಳುಹಿಸಲ್ಪಟ್ಟವನಲ್ಲ. ನನ್ನನ್ನು ಅಪೊಸ್ತಲನನ್ನಾಗಿ ಮಾಡಿದವರು ಯಾರೆಂದರೆ, ಯೇಸು ಕ್ರಿಸ್ತನು ಮತ್ತು ತಂದೆಯಾದ ದೇವರು. ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ದೇವರೇ.