Bible Language

Genesis 15 (NET) New English Translation

Versions

KNV   ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
ERVKN   ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು.