Versions
KNV ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--
ERVKN ಅಬ್ರಹಾಮನು ದೃಷ್ಟಿಸಿ ನೋಡಿದಾಗ ತನ್ನ ಮುಂದೆ ಮೂವರು ಪುರುಷರು ನಿಂತಿರುವುದನ್ನು ಕಂಡನು. ಕೂಡಲೇ ಅವರ ಬಳಿಗೆ ಓಡಿಹೋಗಿ ಅವರಿಗೆ ಸಾಷ್ಟಾಂಗನಮಸ್ಕಾರ ಮಾಡಿ ಅವರಿಗೆ,