Bible Language

Genesis 22:24 (NET) New English Translation

Versions

KNV   ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು.
ERVKN   ಇವರಲ್ಲದೆ, ನಾಹೋರನಿಗೆ ಅವನ ಉಪಪತ್ನಿಯಾದ ರೂಮಳಲ್ಲಿ ನಾಲ್ಕು ಮಂದಿ ಗಂಡುಮಕ್ಕಳಿದ್ದರು. ಗಂಡುಮಕ್ಕಳು ಯಾರಾರೆಂದರೆ: ಟೆಬಹ, ಗಹಮ್, ತಹಷ್ ಮತ್ತು ಮಾಕಾ.