Bible Language

Genesis 50 (NET) New English Translation

Versions

KNV   ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಅತ್ತು ಅವನಿಗೆ ಮುದ್ದಿಟ್ಟನು.
ERVKN   ಇಸ್ರೇಲನು ಸತ್ತಾಗ ಯೋಸೇಫನು ತುಂಬ ದುಃಖಿಸಿದನು. ಅವನು ತನ್ನ ತಂದೆಯನ್ನು ಅಪ್ಪಿಕೊಂಡು ಗೋಳಾಡಿ ಮುದ್ದಿಟ್ಟನು.