Bible Language

Isaiah 34:16 (NET) New English Translation

Versions

KNV   ಕರ್ತನ ಪುಸ್ತಕದಲ್ಲಿ ನೀವು ಹುಡುಕಿ ಓದಿರಿ; ಇವು ಗಳಲ್ಲಿ ಒಂದಾದರೂ ತಪ್ಪದು, ಜೊತೆಯಿಲ್ಲದೆ ಒಂದೂ ಇಲ್ಲ; ನನ್ನ ಬಾಯಿಯೇ ಅದನ್ನು ಆಜ್ಞಾಪಿ ಸಿತು; ಆತನ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತು
ERVKN   ಯೆಹೋವನ ಸುರುಳಿಯನ್ನು ನೋಡಿರಿ. ಅಲ್ಲಿ ಬರೆದಿರುವದನ್ನು ಓದಿರಿ. ಅದರಲ್ಲಿ ಯಾವದೂ ಕಳೆದುಹೋಗಿಲ್ಲ. ಪ್ರಾಣಿಗಳು ಒಟ್ಟಾಗಿ ವಾಸಿಸುವವೆಂದು ಸುರುಳಿಯಲ್ಲಿ ಬರೆದದೆ. ಅವುಗಳನ್ನು ಒಟ್ಟಾಗಿ ಸೇರಿಸುತ್ತೇನೆಂದು ದೇವರು ಹೇಳಿದ್ದಾನೆ. ಆದುದರಿಂದ ಯೆಹೋವನ ಆತ್ಮವು ಅವುಗಳನ್ನು ಒಟ್ಟಾಗಿ ಸೇರಿಸುವದು.