Bible Language

Jeremiah 13 (NET) New English Translation

Versions

KNV   ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;
ERVKN   ಯೆಹೋವನು ನನಗೆ ಹೀಗೆ ಹೇಳಿದನು, “ಯೆರೆಮೀಯನೇ, ಹೋಗಿ ಒಂದು ನಾರಿನ ನಡುಪಟ್ಟಿಯನುಐ ಕೊಂಡುಕೊ. ಅದನುಐ ನಿನಐ ಸೊಂಟಕ್ಕೆ ಸುತ್ತಿಕೊ. ನಡುಪಟ್ಟಿ ನೀರಿನಲ್ಲಿ ನೆನೆಯದಂತೆ ನೋಡಿಕೋ.”