Bible Language

Jeremiah 15:2 (NET) New English Translation

Versions

KNV   ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.
ERVKN   ‘ನಾವು ಎಲ್ಲಿಗೆ ಹೋಗಙೇಕು’ ಎಂದು ಅವರು ಕೇಳಘಹುದು. ‘ಯೆಹೋವನು ಹೀಗೆ ಹೇಳಿದ್ದಾನೆ’ ಎಂದು ನೀನು ಅವರಿಗೆ ಹೇಳು. ‘ಕೆಲವು ಜನರು ಮರಣಹೊಂದಙೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಮರಣಹೊಂದುತ್ತಾರೆ. ಕೆಲವು ಜನರು ಖಡ್ಗಗಳಿಂದ ಕೊಲ್ಲಲ್ಪಡಙೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಖಡ್ಗಗಳಿಗೆ ಘಲಿಯಾಗುತ್ತಾರೆ. ಕೆಲವು ಜನರು ಹೊಟ್ಟೆಗೆ ಅನಐವಿಲ್ಲದೆ ಸಾಯಙೇಕು ಎಂದು ನಾನು ಗೊತ್ತುಮಾಡಿದ್ದೇನೆ. ಅವರು ಹಸಿವಿನಿಂದ ಸಾಯುತ್ತಾರೆ. ಕೆಲವು ಜನರನುಐ ಶತ್ರುಗಳು ಸೆರೆಹಿಡಿದು ಪರದೇಶಕ್ಕೆ ತೆಗೆದುಕೊಂಡು ಹೋಗಲಿ ಎಂದು ಗೊತ್ತುಮಾಡಿದ್ದೇನೆ. ಅವರು ಪರದೇಶದಲ್ಲಿ ಸೆರೆಯಾಳುಗಳಾಗಿ ಇರುವರು.