Bible Language

Jeremiah 50:6 (NET) New English Translation

Versions

KNV   ನನ್ನ ಜನರು ಕಳೆದುಹೋದ ಕುರಿಗಳಾಗಿದ್ದರು; ಅವರ ಕುರುಬರು ಅವರನ್ನು ತಪ್ಪಿ ಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.
ERVKN   “ನನಐ ಜನರು ತಪ್ಪಿಸಿಕೊಂಡ ಕುರಿಗಳಂತಿದ್ದಾರೆ. ಅವರ ಕುರುಘರು ಅವರನುಐ ತಪ್ಪುದಾರಿಗೆ ಎಳೆದಿದ್ದಾರೆ. ಅವರ ನಾಯಕರುಗಳು ಅವರನುಐ ಙೆಟ್ಟಗಳಲ್ಲಿ ಅಲೆಯುವಂತೆ ಮಾಡಿದ್ದಾರೆ. ಅವರ ವಿಶ್ರಾಂತಿಸ್ಥಾನವನುಐ ಅವರು ಮರೆತುಬಿಟ್ಟಿದ್ದಾರೆ.