Versions
KNV ಯೇಸು ಈ ಮಾತುಗಳನ್ನು ಆಡಿದ ಮೇಲೆ ತನ್ನ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಅಲ್ಲಿ ಒಂದು ತೋಟ ವಿತ್ತು, ಆತನೂ ಆತನ ಶಿಷ್ಯರೂ ಅದರೊಳಗೆ ಪ್ರವೇಶಿ ಸಿದರು.
ERVKN ಯೇಸು ಪ್ರಾರ್ಥಿಸಿದ ಮೇಲೆ ತನ್ನ ಶಿಷ್ಯರೊಂದಿಗೆ ಹೊರಟನು. ಅವರು ಕಿದ್ರೋನ್ ಕಣಿವೆಯನ್ನು ದಾಟಿಹೋದರು. ಅದರ ಮತ್ತೊಂದು ಕಡೆಯಲ್ಲಿ ಆಲಿವ್ ಮರಗಳ ತೋಟವಿತ್ತು. ಯೇಸು ಮತ್ತು ಆತನ ಶಿಷ್ಯರು ಅಲ್ಲಿಗೆ ಹೋದರು.