Bible Language

John 6:2 (NET) New English Translation

Versions

KNV   ಆಗ ಆತನು ರೋಗಿಗಳಲ್ಲಿ ನಡಿಸಿದ ಆತನ ಅದ್ಭುತ ಕಾರ್ಯಗಳನ್ನು ನೋಡಿದ ಜನರ ದೊಡ್ಡ ಸಮೂಹವು ಆತನನ್ನು ಹಿಂಬಾಲಿಸುತ್ತಿತ್ತು.
ERVKN   ಅನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಏಕೆಂದರೆ ಯೇಸು ರೋಗಿಗಳನ್ನು ಗುಣಪಡಿಸುವುದರ ಮೂಲಕ ತನ್ನ ಅಧಿಕಾರವನ್ನು ತೋರಿಸಿದ್ದನು. ಅವರೆಲ್ಲರೂ ಅದನ್ನು ನೋಡಿದ್ದರು.