Bible Language

Joshua 14:1 (NET) New English Translation

Versions

KNV   ಅವರ ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲ್‌ ಮಕ್ಕಳ ಗೋತ್ರಗಳ ತಂದೆಗಳ ಮುಖ್ಯಸ್ಥರೂ ಅವರಿಗೆ ಬಾಧ್ಯತೆಯಾಗಿ ಕೊಡಲು ಕಾನಾನ್‌ ದೇಶದಲ್ಲಿ ಇಸ್ರಾಯೇಲ್‌ ಮಕ್ಕಳು ಬಾಧ್ಯ ವಾಗಿ ಹೊಂದಿದ ದೇಶಗಳು ಇವೇ.
ERVKN   ಯಾಜಕನಾದ ಎಲ್ಲಾಜಾರನು, ನೂನನ ಮಗನಾದ ಯೆಹೋಶುವನು ಮತ್ತು ಇಸ್ರೇಲಿನ ಕುಲಗಳ ನಾಯಕರು, ಇಸ್ರೇಲರಿಗೆ ಕಾನಾನ್ ನಾಡಿನ ಯಾವಯಾವ ಭಾಗವನ್ನು ಕೊಡಬೇಕೆಂಬುದನ್ನು ತೀರ್ಮಾನಿಸಿದರು.