Bible Language

Joshua 18:1 (NET) New English Translation

Versions

KNV   ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.
ERVKN   ಇಸ್ರೇಲರೆಲ್ಲರು ಶೀಲೋವಿನಲ್ಲಿ ಒಟ್ಟಾಗಿ ಸೇರಿದರು. ಸ್ಥಳದಲ್ಲಿ ಅವರು ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ಇಸ್ರೇಲರು ದೇಶವನ್ನು ಸ್ವಾಧೀನ ಮಾಡಿಕೊಂಡಿದ್ದರು. ಅವರು ದೇಶದ ಎಲ್ಲ ಶತ್ರುಗಳನ್ನು ಸೋಲಿಸಿದ್ದರು.