Bible Language

Joshua 23 (NET) New English Translation

Versions

KNV   ಕರ್ತನು ಇಸ್ರಾಯೇಲನ್ನು ಸುತ್ತಲಿರುವ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಕೊಟ್ಟ ಬಹಳ ದಿನಗಳ ತರುವಾಯ ಯೆಹೋಶುವನ ದಿನಗಳು ತುಂಬಿ ವೃದ್ಧನಾದನು.
ERVKN   ಯೆಹೋವನು ಇಸ್ರೇಲರ ಶತ್ರುಗಳನ್ನು ಸದೆಬಡೆದು ಅವರಿಗೆ ವಿಶ್ರಾಂತಿಯನ್ನು ಕೊಟ್ಟನು. ಯೆಹೋವನು ಇಸ್ರೇಲನ್ನು ಸುರಕ್ಷಿತಗೊಳಿಸಿದನು. ಅನೇಕ ವರ್ಷಗಳು ಕಳೆದವು. ಯೆಹೋಶುವನು ಬಹಳ ಮುದುಕನಾದನು.