Versions
KNV ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ERVKN ಆಗ ನೀವು ದುಷ್ಟಜನರ ಮೇಲೆ ನಡೆದುಕೊಂಡು ಹೋಗುವಿರಿ; ಅವರು ನಿಮ್ಮ ಕಾಲುಗಳ ಕೆಳಗೆ ಬೂದಿಯಂತಿರುವರು. ನ್ಯಾಯತೀರ್ಪಿನ ಸಮಯದಲ್ಲಿ ನಾನು ಹಾಗೆ ಮಾಡುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.