Bible Language

Matthew 10:1 (NET) New English Translation

Versions

KNV   ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು.
ERVKN   ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ದುರಾತ್ಮಗಳನ್ನು ಬಿಡಿಸುವುದಕ್ಕೂ ಎಲ್ಲಾ ತರದ ವ್ಯಾಧಿ ಮತ್ತು ಕಾಯಿಲೆಗಳನ್ನು ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.
IRVKN   ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು. PEPS