Bible Language

Matthew 8:34 (NET) New English Translation

Versions

KNV   ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
ERVKN   ಆಗ ಪಟ್ಟಣದ ಜನರೆಲ್ಲರೂ ಯೇಸುವನ್ನು ನೋಡಲು ಹೋಗಿ, ತಮ್ಮ ಸ್ಥಳವನ್ನು ಬಿಟ್ಟು ಹೋಗಬೇಕೆಂದು ಅವರು ಆತನನ್ನು ಬೇಡಿಕೊಂಡರು.
IRVKN   ಆಗ ಊರಿನವರೆಲ್ಲರೂ ಯೇಸುವನ್ನು ಸಂಧಿಸಲು ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು. PE