Bible Language

Numbers 23:2 (NET) New English Translation

Versions

KNV   ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು; ಬಾಲಾಕನೂ ಬಿಳಾಮನೂ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದರು.
ERVKN   ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನೂ ಬಿಳಾಮನೂ ಪ್ರತಿಯೊಂದು ಯಜ್ಞವೇದಿಕೆಯ ಮೇಲೆ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದಾಗ,
IRVKN   ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನು ಮತ್ತು ಬಿಳಾಮನು ಪ್ರತಿ ಯಜ್ಞವೇದಿಯ ಮೇಲೆ ಒಂದು ಹೋರಿಯನ್ನು ಮತ್ತು ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು.