Bible Language

Numbers 27 (NET) New English Translation

Versions

KNV   ಆಗ ಯೋಸೇಫನ ಮಗನಾದ ಮನಸ್ಸೆಯಕುಟುಂಬಗಳಲ್ಲಿ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಕುಮಾರ್ತೆಯ ರಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ
ERVKN   ಚಲ್ಪಹಾದನು ಹೇಫೆರನ ಮಗನು. ಹೇಫೆರನು ಗಿಲ್ಯಾದನ ಮಗನು. ಗಿಲ್ಯಾದನು ಮಾಕೀರನ ಮಗನು. ಮಾಕೀರನು ಮನಸ್ಸೆಯ ಮಗನು. ಮನಸ್ಸೆಯು ಯೋಸೇಫನ ಮಗನು. ಚಲ್ಪಹಾದನಿಗೆ ಐದುಮಂದಿ ಹೆಣ್ಣುಮಕ್ಕಳಿದ್ದರು. ಅವರು ಯಾರೆಂದರೆ: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ.