Bible Language

Proverbs 14:2 (NET) New English Translation

Versions

KNV   ತನ್ನ ಯಥಾರ್ಥತೆಯಲ್ಲಿ ನಡೆಯುವವನು ಕರ್ತನಿಗೆ ಭಯಪಡುತ್ತಾನೆ; ತನ್ನ ಮಾರ್ಗಗಳಲ್ಲಿ ವಕ್ರತೆಯುಳ್ಳವನು ಆತನನ್ನು ಅಸಡ್ಡೆಮಾಡುತ್ತಾನೆ.
ERVKN   ಸನ್ಮಾರ್ಗಿಯು ಯೆಹೋವನಲ್ಲಿ ಭಯಭಕ್ತಿಯಿಂದಿರುವನು. ವಕ್ರಮಾರ್ಗಿಯಾದರೊ ಆತನನ್ನು ಕಡೆಗಣಿಸುವನು.