Bible Language

Psalms 55:3 (NET) New English Translation

Versions

KNV   ಶತ್ರುವಿನ ಶಬ್ದಕ್ಕೋಸ್ಕರವೂ ದುಷ್ಟನ ಉಪದ್ರವದ ನಿಮಿತ್ತವೂ ನರಳುತ್ತೇನೆ; ಅವರು ನನ್ನ ಮೇಲೆ ಅಪರಾಧವನ್ನು ಬೀಳಮಾಡಿ ಕೋಪದಿಂದ ನನ್ನನ್ನು ಹಗೆಮಾಡುತ್ತಾರೆ.
ERVKN   ನನ್ನ ವೈರಿಗಳು ನನ್ನ ಬಗ್ಗೆ ಕೆಟ್ಟದ್ದನ್ನೇ ಹೇಳಿದರು. ದುಷ್ಟರು ನನ್ನ ಮೇಲೆ ಅಬ್ಬರಿಸಿದರು. ನನ್ನ ವೈರಿಗಳು ಕೋಪದಿಂದ ನನ್ನ ಮೇಲೆ ಆಕ್ರಮಣ ಮಾಡಿದರು. ಅವರು ನನ್ನ ಮೇಲೆ ಆಪತ್ತುಗಳನ್ನು ಬರಮಾಡಿದರು.