Bible Language

Psalms 72 (NET) New English Translation

Versions

KNV   ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು.
ERVKN   ದೇವರೇ, ನಿನ್ನಂತೆ ನ್ಯಾಯವಾಗಿ ತೀರ್ಪು ನೀಡಲು ರಾಜನಿಗೆ ಕಲಿಸಿಕೊಡು. ನಿನ್ನ ನೀತಿಯನ್ನು ಕಲಿತುಕೊಳ್ಳಲು ರಾಜಕುಮಾರನಿಗೆ ಸಹಾಯಮಾಡು.