Versions
KNV ಆಗ ಇಗೋ, ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು.
ERVKN ನಂತರ ನಾನು ನೋಡಿದಾಗ, ನನ್ನ ಎದುರಿನಲ್ಲಿಯೇ ಕುರಿಮರಿಯಾದಾತನು ಇದ್ದನು. ಆತನು ಚೀಯೋನ್ ಪರ್ವತದ ಮೇಲೆ ನಿಂತಿದ್ದನು. ಆತನ ಜೊತೆಯಲ್ಲಿ 1,44,000 ಜನರಿದ್ದರು. ಅವರ ಹಣೆಗಳ ಮೇಲೆ ಆತನ ಹೆಸರನ್ನು ಮತ್ತು ಆತನ ತಂದೆಯ ಹೆಸರನ್ನು ಬರೆಯಲಾಗಿತ್ತು.