Bible Language

Zechariah 3:5 (NET) New English Translation

Versions

KNV   ಆಗ ನಾನು--ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಡಿರಿ ಅಂದೆನು. ಆಗ ಅವರು ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಟ್ಟು ಅವನಿಗೆ ನಿಲು ವಂಗಿಗಳನ್ನು ತೊಡಿಸಿದರು; ಕರ್ತನ ದೂತನು ಪಕ್ಕ ದಲ್ಲಿ ನಿಂತಿದ್ದನು.
ERVKN   ಆಗ ನಾನು, “ಅವನ ತಲೆಯ ಮೇಲೆ ಶುಚಿಯಾದ ಪೇಟವನ್ನಿಡಿರಿ” ಎಂದು ಹೇಳಿದಾಗ ಅವರು ಅವನಿಗೆ ಶುಭ್ರವಾದ ಪೇಟವನ್ನು ಇಟ್ಟರು. ಯೆಹೋವನ ದೂತನು ಅಲ್ಲಿ ನಿಂತಿದ್ದಾಗಲೇ ಅವನಿಗೆ ನಿರ್ಮಲವಾದ ಬಟ್ಟೆಗಳನ್ನು ಧರಿಸಲು ಕೊಟ್ಟರು.