Bible Language

Zechariah 3:7 (NET) New English Translation

Versions

KNV   ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.
ERVKN   ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಹೇಳುವ ರೀತಿಯಲ್ಲಿ ಜೀವಿಸು. ನಾನು ಹೇಳುವ ರೀತಿಯಲ್ಲಿ ನಡೆ. ನೀನು ನನ್ನ ಆಲಯದ ಮುಖ್ಯಾಧಿಕಾರಿಯಾಗುವಿ. ಅದರ ಅಂಕಣಗಳನ್ನು ನೀನು ನೋಡಿಕೊಳ್ಳುವಿ. ಇಲ್ಲಿ ನಿಂತಿರುವವರೊಂದಿಗೆ ನೀನು ಪ್ರವೇಶಿಸಬಹುದು.