Bible Language

Acts 13:35 (NET) New English Translation

Versions

KNV   ಅದಕ್ಕನುಸಾರವಾಗಿ ಆತನು--ನೀನು ನಿನ್ನ ಪರಿ ಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿ ಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿಯೂ ಹೇಳುತ್ತಾನೆ.
ERVKN   ಆದರೆ ಮತ್ತೊಂದು ಸ್ಥಳದಲ್ಲಿ ದೇವರು ಇಂತೆನ್ನುತ್ತಾನೆ: ؅ನೀನು ನಿನ್ನ ಪರಿಶುದ್ಧನ ದೇಹವನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.؆ ಕೀರ್ತನೆ 16:10