Bible Language

Acts 17:22 (NET) New English Translation

Versions

KNV   ಆಗ ಪೌಲನು ಅಂಗಾರಕದ ಬೆಟ್ಟದ ಮಧ್ಯದಲ್ಲಿ ನಿಂತು--ಅಥೇನೆಯ ಜನರೇ, ಎಲ್ಲಾ ವಿಷಯಗಳಲ್ಲಿ ನೀವು ಮೂಢ ಭಕ್ತರೆಂದು ನಾನು ಗ್ರಹಿಸುತ್ತೇನೆ.
ERVKN   ಆಗ ಪೌಲನು ಅರಿಯೊಪಾಗ ನ್ಯಾಯಸಭೆಯ ಮುಂದೆ ನಿಂತುಕೊಂಡು ಇಂತೆಂದನು: “ಅಥೆನ್ಸಿನ ಜನರೇ, ನೀವು ಎಲ್ಲಾ ಸಂಗತಿಗಳಲ್ಲೂ ಬಹು ಧಾರ್ಮಿಕರೆಂದು ನನಗೆ ತೋರುತ್ತದೆ.