Bible Language

Acts 1:7 (NET) New English Translation

Versions

KNV   ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.
ERVKN   ಯೇಸು ಅವರಿಗೆ, “ದಿನಗಳನ್ನು ಮತ್ತು ಕಾಲಗಳನ್ನು ನಿರ್ಧರಿಸುವ ಅಧಿಕಾರವಿರುವುದು ತಂದೆಯೊಬ್ಬನಿಗಷ್ಟೆ. ನೀವು ಅವುಗಳನ್ನು ತಿಳಿದುಕೊಳ್ಳಲಾಗುವುದಿಲ್ಲ.
IRVKN   ಆತನು ಅವರಿಗೆ, “ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ, ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ.