Bible Language

Acts 24:12 (NET) New English Translation

Versions

KNV   ಸಭಾಮಂದಿರಗಳಲ್ಲಾಗಲೀ ಪಟ್ಟಣದಲ್ಲಾಗಲೀ ನಾನು ಯಾವ ಮನುಷ್ಯನ ಕೂಡ ದೇವಾಲಯದಲ್ಲಿ ತರ್ಕಿಸುವದನ್ನಾಗಲೀ ಜನರನ್ನು ಉದ್ರೇಕಗೊಳಿ ಸುವದನ್ನಾಗಲೀ ಅವರು ನೋಡಲಿಲ್ಲ.
ERVKN   ನಾನು ದೇವಾಲಯದಲ್ಲಾಗಲಿ, ಸಭಾಮಂದಿರಗಳಲ್ಲಾಗಲಿ, ಪಟ್ಟಣದಲ್ಲಾಗಲಿ ಯಾರೊಂದಿಗಾದರೂ ವಾದ ಮಾಡುತ್ತಿರುವುದನ್ನು, ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಿಲ್ಲ.
IRVKN   ಅಲ್ಲಿ ದೇವಾಲಯದಲ್ಲಾಗಲಿ, ಸಭಾಮಂದಿರಗಳಲ್ಲಾಗಲಿ, ಪಟ್ಟಣದಲ್ಲಾಗಲಿ ನಾನು ಯಾರ ಸಂಗಡಲಾದರೂ ವಾದಿಸುವುದನ್ನು, ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಲಿಲ್ಲ.