Bible Language

Acts 4:1 (NET) New English Translation

Versions

KNV   ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;
ERVKN   ಪೇತ್ರ ಮತ್ತು ಯೋಹಾನ ಜನರೊಂದಿಗೆ ಮಾತಾಡುತ್ತಿದ್ದಾಗ, ಕೆಲವು ಜನರು ಅವರ ಬಳಿಗೆ ಬಂದರು. ಅಲ್ಲಿ ಕೆಲವು ಯೆಹೂದ್ಯ ಯಾಜಕರಿದ್ದರು. ಕೆಲವು ಸದ್ದುಕಾಯರಿದ್ದರು, ಮತ್ತು ದೇವಾಲಯ ಕಾಯುವ ಸಿಪಾಯಿಗಳ ಅಧಿಪತಿಯೂ ಇದ್ದನು.