Bible Language

Acts 4:12 (NET) New English Translation

Versions

KNV   ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
ERVKN   ರಕ್ಷಣೆಯು ಯೇಸುವಿನಿಂದಲ್ಲದೆ ಬೇರೆ ಯಾರಲ್ಲಿಯೂ ಸಿಕ್ಕುವುದಿಲ್ಲ. ಆತನ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರೊಳಗೆ ಕೊಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.