Bible Language

Acts 5:26 (NET) New English Translation

Versions

KNV   ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
ERVKN   ಆಗ ದಳಪತಿ ಮತ್ತು ಅವನ ಜನರು ಹೋಗಿ ಅಪೊಸ್ತಲರನ್ನು ಮರಳಿ ಕರೆತಂದರು. ಆದರೆ ಸೈನಿಕರು ಒತ್ತಾಯ ಮಾಡಲಿಲ್ಲ. ಯಾಕೆಂದರೆ ಅವರು ಜನರಿಗೆ ಭಯಪಟ್ಟರು. ಜನರು ಕೋಪಗೊಂಡು ಕಲ್ಲೆಸೆದು ತಮ್ಮನ್ನು ಕೊಲ್ಲಬಹುದೆಂದು ಅವರು ಹೆದರಿದರು.
IRVKN   ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.