Bible Language

Amos 1:3 (NET) New English Translation

Versions

KNV   ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.
ERVKN   ಯೆಹೋವನು ಹೇಳುವದೇನೆಂದರೆ, “ದಮಸ್ಕದವರು ನಡಿಸಿದ ಅನೇಕ ಅಪರಾಧಗಳ ನಿಮಿತ್ತವಾಗಿ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಯಾಕೆಂದರೆ ಅವರು ಗಿಲ್ಯಾದಿನ ಜನರನ್ನು ಒಕ್ಕಣೆಗೆ ಉಪಯೋಗಿಸುವ ಕಬ್ಬಿಣದ ಸಲಕರಣೆಗಳಿಂದ ಜಜ್ಜಿಬಿಟ್ಟರು.