Bible Language

Amos 3:13 (NET) New English Translation

Versions

KNV   ಸೈನ್ಯಗಳ ದೇವರಾದ ಕರ್ತನಾಗಿರುವ ದೇವರು ಹೇಳುವದೇನಂದರೆ--ನೀವು ಕೇಳಿ ಯಾಕೋಬಿನ ಮನೆತನದವರಿಗೆ ಸಾಕ್ಷಿಕೊಡಿರಿ.
ERVKN   ಸರ್ವಶಕ್ತನೂ ನನ್ನ ಒಡೆಯನೂ ಆಗಿರುವ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, “ಯಾಕೋಬನ ಕುಟುಂಬದವರಿಗೆ ವಿಷಯವನ್ನು ತಿಳಿಸು.